ನಮ್ಮ ಕರ್ನಾಟಕ ವೈಭವಕ್ಕೆ ಸ್ವಾಗತ, ಸುಸ್ವಾಗತ

ಕನ್ನಡ ನಾಡಿನ ಅಂದವ ನೋಡ, ಸಾಹಿತ್ಯ ಸಂಸ್ಕೃತಿಯ ಕಲೆಬೀಡ, ಕನ್ನಡ ನಾಡಿನ ಅಂದವ ಸವಿಯ ಬಾರ, ನೀ ಬಂದು ಒಮ್ಮೆ ನೋಡ ಬಾರ, -(ಮಾ.ಕೃ.ಮಂಜು) ಇದು ಕನ್ನಡ ನಾಡಿನ ದೇವಾಲಯಗಳು, ಪ್ರಸಿದ್ಧ ಸ್ಥಳಗಳನ್ನು ಪರಿಚಯಿಸುವ ತಾಣ. ಕರ್ನಾಟಕದ ವೈಭವವನ್ನು ಜಗತ್ತಿಗೆ ಪರಿಚಯಿಸುವ ಪುಟ್ಟ ಪ್ರಯತ್ನ.
ಬಂಧುಗಳೇ ನಿಮ್ಮ ಊರಿನ ಪ್ರಸಿದ್ಧವಾದ ಸ್ಥಳಗಳ, ದೇವಾಲಯಗಳ ಪೋಟೋಗಳನ್ನು/ಮಾಹಿತಿಗಳನ್ನು "ನಮ್ಮ ಕರ್ನಾಟಕ ವೈಭವ"ದಲ್ಲಿ ಮೂಡಿಬರಬೇಕೇ ಹಾಗಿದ್ದರೆ ನನಗೆ ಮೇಲ್ ಕಳುಹಿಸಿಕೊಡಿ.
ನನ್ನ ಮೇಲ್ : makrumanju@gmail.com

Tuesday, February 15, 2011

ದೊಡ್ಡಮಳೂರಿನ ಅಪ್ರಮೇಯಸ್ವಾಮಿ ದೇವಾಲಯ

ಚನ್ನಪಟ್ಟಣ ತಾಲ್ಲೂಕಿನ ದೊಡ್ಡಮಳೂರಿನ ಅಪ್ರಮೇಯಸ್ವಾಮಿ ದೇವಾಲಯ
CHANNAPATNA TALUK - DODDAMALLURU TEMPLE

 APRAMEYA SWAMY


ಚನ್ನಪಟ್ಟಣದಿಂದ ೨ ಕಿ.ಮೀ ದೂರದಲ್ಲಿರುವ ದೊಡ್ಡ ಮಳೂರಿನಲ್ಲಿ ವಿಶ್ವ ವಿಖ್ಯಾತ ಅಂಬೆಗಾಲು ಶ್ರೀ ಕೃಷ್ಣನ ದೇವಾಲಯವಿದೆ. ಇಲ್ಲಿ ಶ್ರೀ ರಾಮಪ್ರಮೇಯ ಸ್ವಾಮಿಯ ದೇವಾಲಯವನ್ನು ಕಾಣಬಹುದಾಗಿದೆ.

1 comment:

  1. ಸ್ಥಳಗಳ ಚಿತ್ರಗಳ ಜೊತೆಗೆ ಆ ಸ್ಥಳದ ಕುರಿತು ಮಾಹಿತಿಯನ್ನೂ ನೀಡಿದ್ದರೆ ಚೆನ್ನಾಗಿರುತ್ತಿತ್ತು.

    ReplyDelete