ನಮ್ಮ ಕರ್ನಾಟಕ ವೈಭವಕ್ಕೆ ಸ್ವಾಗತ, ಸುಸ್ವಾಗತ

ಕನ್ನಡ ನಾಡಿನ ಅಂದವ ನೋಡ, ಸಾಹಿತ್ಯ ಸಂಸ್ಕೃತಿಯ ಕಲೆಬೀಡ, ಕನ್ನಡ ನಾಡಿನ ಅಂದವ ಸವಿಯ ಬಾರ, ನೀ ಬಂದು ಒಮ್ಮೆ ನೋಡ ಬಾರ, -(ಮಾ.ಕೃ.ಮಂಜು) ಇದು ಕನ್ನಡ ನಾಡಿನ ದೇವಾಲಯಗಳು, ಪ್ರಸಿದ್ಧ ಸ್ಥಳಗಳನ್ನು ಪರಿಚಯಿಸುವ ತಾಣ. ಕರ್ನಾಟಕದ ವೈಭವವನ್ನು ಜಗತ್ತಿಗೆ ಪರಿಚಯಿಸುವ ಪುಟ್ಟ ಪ್ರಯತ್ನ.
ಬಂಧುಗಳೇ ನಿಮ್ಮ ಊರಿನ ಪ್ರಸಿದ್ಧವಾದ ಸ್ಥಳಗಳ, ದೇವಾಲಯಗಳ ಪೋಟೋಗಳನ್ನು/ಮಾಹಿತಿಗಳನ್ನು "ನಮ್ಮ ಕರ್ನಾಟಕ ವೈಭವ"ದಲ್ಲಿ ಮೂಡಿಬರಬೇಕೇ ಹಾಗಿದ್ದರೆ ನನಗೆ ಮೇಲ್ ಕಳುಹಿಸಿಕೊಡಿ.
ನನ್ನ ಮೇಲ್ : makrumanju@gmail.com

Thursday, February 17, 2011

ಬಳ್ಳಿಗಾವಿಯ ಪ್ರೇಕ್ಷಣೀಯ ಸ್ಥಳಗಳು

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ 


ಬಳ್ಳಿಗಾವೆಯ ಕೇದಾರೇಶ್ವರ ದೇವಾಲಯ
Balligavi_Kedareshwara_profile

ನಂದಿ,ಕೇದಾರೇಶ್ವರ ದೇಗುಲ ,ಬಳ್ಳಿಗಾವಿ 

ಕೇದಾರೇಶ್ವರ ದೇವಸ್ಥಾನ, ಬಳ್ಳಿಗಾವೆ
ಕೇದಾರೇಶ್ವರ ದೇವಸ್ಥಾನ, ಬಳ್ಳಿಗಾವೆ 
ಬಳ್ಳಿಗಾವಿಯಲ್ಲಿನ ಶಾಸನಗಳ ಸಾಲು
 

ಪಚ್ಚೆ ಯಿಂದಲೇ (Gems) ಮಾಡಲ್ಪಟ್ಟ ಪಚ್ಚೆ ಲಿಂಗೇಶ್ವರ.

ನಂದಿ, ಪಂಚಲಿಂಗೇಶ್ವರ ದೇವಸ್ಥಾನ

No comments:

Post a Comment