ನಮ್ಮ ಕರ್ನಾಟಕ ವೈಭವಕ್ಕೆ ಸ್ವಾಗತ, ಸುಸ್ವಾಗತ

ಕನ್ನಡ ನಾಡಿನ ಅಂದವ ನೋಡ, ಸಾಹಿತ್ಯ ಸಂಸ್ಕೃತಿಯ ಕಲೆಬೀಡ, ಕನ್ನಡ ನಾಡಿನ ಅಂದವ ಸವಿಯ ಬಾರ, ನೀ ಬಂದು ಒಮ್ಮೆ ನೋಡ ಬಾರ, -(ಮಾ.ಕೃ.ಮಂಜು) ಇದು ಕನ್ನಡ ನಾಡಿನ ದೇವಾಲಯಗಳು, ಪ್ರಸಿದ್ಧ ಸ್ಥಳಗಳನ್ನು ಪರಿಚಯಿಸುವ ತಾಣ. ಕರ್ನಾಟಕದ ವೈಭವವನ್ನು ಜಗತ್ತಿಗೆ ಪರಿಚಯಿಸುವ ಪುಟ್ಟ ಪ್ರಯತ್ನ.
ಬಂಧುಗಳೇ ನಿಮ್ಮ ಊರಿನ ಪ್ರಸಿದ್ಧವಾದ ಸ್ಥಳಗಳ, ದೇವಾಲಯಗಳ ಪೋಟೋಗಳನ್ನು/ಮಾಹಿತಿಗಳನ್ನು "ನಮ್ಮ ಕರ್ನಾಟಕ ವೈಭವ"ದಲ್ಲಿ ಮೂಡಿಬರಬೇಕೇ ಹಾಗಿದ್ದರೆ ನನಗೆ ಮೇಲ್ ಕಳುಹಿಸಿಕೊಡಿ.
ನನ್ನ ಮೇಲ್ : makrumanju@gmail.com

Thursday, December 22, 2011

ಆತ್ಮಲಿಂಗೇಶ್ವರ ದೇವಾಲಯ. ಕೆ.ಎಂ.ದೊಡ್ಡಿ

ಆತ್ಮಲಿಂಗೇಶ್ವರ ದೇವಾಲಯ. ಕೆ.ಎಂ.ದೊಡ್ಡಿ, ಮದ್ದೂರು ತಾಲ್ಲೂಕು, ಮಂಡ್ಯ ಜಿಲ್ಲೆ
 

 
ಹನುಮಂತನಗರ ಆತ್ಮಲಿಂಗೆಶ್ವರ ದೇವಾಲಯ, ಈ ದೇವಾಲಯವು ಭಾರತಿ ನಗರದಿಂದ(ಕೆ.ಎಮ್.ದೊಡ್ಡಿಯಿಂದ) ೩ ಕಿ.ಮಿ. ದೂರದಲ್ಲಿದೆ.

No comments:

Post a Comment