ನಮ್ಮ ಕರ್ನಾಟಕ ವೈಭವಕ್ಕೆ ಸ್ವಾಗತ, ಸುಸ್ವಾಗತ

ಕನ್ನಡ ನಾಡಿನ ಅಂದವ ನೋಡ, ಸಾಹಿತ್ಯ ಸಂಸ್ಕೃತಿಯ ಕಲೆಬೀಡ, ಕನ್ನಡ ನಾಡಿನ ಅಂದವ ಸವಿಯ ಬಾರ, ನೀ ಬಂದು ಒಮ್ಮೆ ನೋಡ ಬಾರ, -(ಮಾ.ಕೃ.ಮಂಜು) ಇದು ಕನ್ನಡ ನಾಡಿನ ದೇವಾಲಯಗಳು, ಪ್ರಸಿದ್ಧ ಸ್ಥಳಗಳನ್ನು ಪರಿಚಯಿಸುವ ತಾಣ. ಕರ್ನಾಟಕದ ವೈಭವವನ್ನು ಜಗತ್ತಿಗೆ ಪರಿಚಯಿಸುವ ಪುಟ್ಟ ಪ್ರಯತ್ನ.
ಬಂಧುಗಳೇ ನಿಮ್ಮ ಊರಿನ ಪ್ರಸಿದ್ಧವಾದ ಸ್ಥಳಗಳ, ದೇವಾಲಯಗಳ ಪೋಟೋಗಳನ್ನು/ಮಾಹಿತಿಗಳನ್ನು "ನಮ್ಮ ಕರ್ನಾಟಕ ವೈಭವ"ದಲ್ಲಿ ಮೂಡಿಬರಬೇಕೇ ಹಾಗಿದ್ದರೆ ನನಗೆ ಮೇಲ್ ಕಳುಹಿಸಿಕೊಡಿ.
ನನ್ನ ಮೇಲ್ : makrumanju@gmail.com

Sunday, January 2, 2011

ಸಿದ್ದೇಶ್ವರ ದೇವಾಲಯ, ಹಾವೇರಿ

ಸಿದ್ದೇಶ್ವರ ದೇವಾಲಯ, ಹಾವೇರಿ
 

 

 

 


 


 
ಭಗ್ನಗೊಂಡ ಉಗ್ರನರಸಿಂಹ ಮೂರ್ತಿ
ಹಾವೇರಿ ಕರ್ನಾಟಕದ ಒಂದು ಜಿಲ್ಲೆ. ೧೯೯೭ ರಲ್ಲಿ ಧಾರವಾಡ ದಕ್ಷಿಣದ ಏಳು ತಾಲ್ಲೂಕುಗಳನ್ನು ಪತ್ಯೇಕಿಸಿ ಹಾವೇರಿ ಜಿಲ್ಲೆಯನ್ನು ಸ್ಥಾಪಿಸಲಾಯಿತು.

No comments:

Post a Comment